ದಾವಣ ಗೆರೆ, ಸೆ. 16 – ನಗರದ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ಅನಂತನ ಹುಣ್ಣಿಮೆ ಅಂಗವಾಗಿ ನಾಡಿದ್ದು ದಿನಾಂಕ 18ರ ಬುಧವಾರ ಬೆಳಿಗ್ಗೆ 7ಕ್ಕೆ ಶ್ರೀ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರ ಮಠದಲ್ಲಿ ನಡೆಯಲಿದೆ ಎಂದು ಪರಿವಾರದ ಪರಿವಾರದ ಅಧ್ಯಕ್ಷ ಡಾ. ರಮೇಶ್ ಪಟೇಲ್ ತಿಳಿಸಿದ್ದಾರೆ. ಎಂ. ವೀರಭದ್ರರಾವ್ ಮತ್ತು ಕುಟುಂಬದವರು ಪೂಜಾ ಸೇವಾಕರ್ತರಾಗಿದ್ದಾರೆ.
ನಾಳೆ ಶ್ರೀ ಗಾಯತ್ರಿ ಪೂಜೆ ಉಪಾಸನೆ
