ದಾವಣಗೆರೆ, ಸೆ. 17- ನಗರದ ಅಕ್ಕಮಹಾದೇವಿ ಸಮಾಜದ ನೇತ್ರದಾನ ಪ್ರೇರಣಾ ಸಮಿತಿಯಿಂದ ಬಾಡಾ ಕ್ರಾಸ್‌ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಂಧ ಮಕ್ಕಳ ಕಣ್ಣಿನ ತಪಾಸಣೆ ನಡೆಸಿ ಉಚಿತ ಕನ್ನಡಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಸದಸ್ಯರು ಹಾಗೂ ಚಿಗಟೇರಿ ಆಸ್ಪತ್ರೆಯ ನೇತ್ರ ತಜ್ಞರು ಉಪಸ್ಥಿತರಿದ್ದರು.
ವೀರೇಶ್ವರ ಪುಣ್ಯಾಶ್ರಮದ ಅಂಧ ಮಕ್ಕಳ ಕಣ್ಣಿನ ತಪಾಸಣೆ
