ಶಿವಪ್ಪಯ್ಯ ವೃತ್ತದ ಶ್ರೀ ಗಜಾನನ ಯುವಕರ ಸಂಘ ಹಾಗೂ ಶ್ರೀ ಮಹಾಗಣಪತಿ ಶ್ರೀ ಶನೈಶ್ಚರ, ಶ್ರೀ ದುರ್ಗಾದೇವಿ ದೇವಸ್ಥಾನ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿರುವ 47ನೇ ವರ್ಷದ ಗಣೇಶ ಮಹೋತ್ಸವದ ಅಂಗವಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ನಾಳೆ ಗುರುವಾರ ಮಧ್ಯಾಹ್ನ 3 ಗಂಟೆಗೆ ಗಣಪತಿ ವಿಸರ್ಜನಾ ಕಾರ್ಯಕ್ರಮ ನೆರವೇರಲಿದೆ.
January 10, 2025