ಮಲೇಬೆನ್ನೂರು, ಸೆ.24- ನಿಟ್ಟೂರಿನಿಂದ ಹರಳಹಳ್ಳಿ, ಮಲ್ಲನಾಯ್ಕನಹಳ್ಳಿ ಮತ್ತು ಯರಲಬನ್ನಿಕೊಡು ಗ್ರಾಮ ಸಂಪರ್ಕಿಸುವ ರಸ್ತೆಯ ಕಿರು ಸೇತುವೆ ಕುಸಿದು ಬಿದ್ದಿದ್ದು, ಹೊಲಗಳಿಗೆ ಓಡಾಡುವ ಸಾವಿರಾರು ರೈತರಿಗೆ ತೊಂದರೆ ಆಗಿದೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ಸೇತುವೆ ದುರಸ್ತಿ ಮಾಡಿಸುವಂತೆ ನಿಟ್ಟೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.
January 23, 2025