ದಾವಣಗೆರೆ, ಸೆ. 26 – ಇಲ್ಲಿನ ಜೈನ್ ಲೇಔಟ್ ನಿವಾಸಿಗಳ ಹತ್ತನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಮಹಿಳಾ ಸೇವಾ ಸಮಾಜದ ಕಾರ್ಯದರ್ಶಿ ಶ್ರೀಮತಿ ನೀಲಗುಂದ ಜಯಮ್ಮ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಅಧ್ಯಕ್ಷ ಹನುಮಂತ್ ರಾವ್, ಕಾರ್ಯದರ್ಶಿ ವಿಜಯಕುಮಾರ್ ಶಶಿಕಲಾ ಬಡದಾಳ್, ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಬಡದಾಳ್ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನೀಲಗುಂದ ಜಯಮ್ಮ ಅವರಿಗೆ ಅಭಿನಂದನೆ
