ದಾವಣಗೆರೆ, ಸೆ. 27 – ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಲೋಕಸಭಾ ಸ್ಪೀಕರಾದ ಓಂ. ಬಿರ್ಲಾರವರು ನೇಮಕ ಮಾಡಿರುತ್ತಾರೆ. ಈ ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಪ್ರೊ. ರಾಮ್ ಗೋಪಾಲ್ ಯಾದವ್ ಅವರನ್ನು ನೇಮಕ ಮಾಡಲಾಗಿದೆ.
January 11, 2025