ದಾವಣಗೆರೆ, ಸೆ.27- ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ. ಸೋಮಣ್ಣ ಅವರು ಬರುವ ಅಕ್ಟೋ ಬರ್ 2ರ ಮಧ್ಯಾಹ್ನ 3.30ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ-ಸ್ವಾಧೀನ ಮತ್ತು ಶಿಕಾರಿಪುರ-ರಾಣೇಬೆನ್ನೂರು ಹೊಸ ರೈಲ್ವೆ ಮಾರ್ಗದ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಂಜೆ 5ಕ್ಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ.
ಅ.2ಕ್ಕೆ ನಗರಕ್ಕೆ ವಿ. ಸೋಮಣ್ಣ ಭೇಟಿ
