ಹರಪನಹಳ್ಳಿ: ಪೌಷ್ಟಿಕ ಆಹಾರ ವಿತರಣೆಗೆ ಚಾಲನೆ

ಹರಪನಹಳ್ಳಿ: ಪೌಷ್ಟಿಕ ಆಹಾರ ವಿತರಣೆಗೆ ಚಾಲನೆ

ಹರಪನಹಳ್ಳಿ, ಸೆ. 29- ವಿಜಯನಗರ ಜಿಲ್ಲಾ ಹರಪನಹಳ್ಳಿ ತಾಲ್ಲೂಕು ಶಿಂಗ್ರಿಹಳ್ಳಿ ಗ್ರಾಮದಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಆಂಗ್ಲ ಮಾಧ್ಯಮದ ಎಲ್‌ಕೆಜಿ, ಯುಕೆಜಿ, ಒಂದರಿಂದ 7ನೇ ತರಗತಿ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು, ವಿತರಣೆ  ಕಾರ್ಯಕ್ರಮಕ್ಕೆ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಚಾಲನೆ ನೀಡಿದರು. 

  ಸಂದರ್ಭದಲ್ಲಿ ಮುಖ್ಯ ಗುರುಗಳು, ಶಿಕ್ಷಕ, ಶಿಕ್ಷಕಿಯರು ಉಪಸ್ಥಿತರಿದ್ದರು.

error: Content is protected !!