ಜಗಳೂರು, ಅ. 2- ರಾಜ್ಯ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಮತ್ತು ತಮಿಳು ನಾಡು ದಕ್ಷಿಣ ವಲಯದ 19 ವರ್ಷದ ಒಳಗಿನ ರಾಷ್ಟ್ರೀಯ ತಂಡಕ್ಕೆ ನಗರದ ಆರ್.ವಿ.ಎಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಆರ್.ತರುಣ್ ಕುಮಾರ್ ಆಯ್ಕೆಯಾಗಿದ್ದಾರೆ. ಇದೇ ದಿನಾಂಕ 5 ಮತ್ತು 6 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪಂದ್ಯಾವಳಿಗಳು ನಡೆಯಲಿವೆ.
January 22, 2025