ಜನಪ್ರಿಯ ಕ್ರಿಕೆಟ್ ಕ್ಲಬ್ ವತಿಯಿಂದ ಪ್ರೀಮಿಯರ್ ಲೀಗ್

ಜನಪ್ರಿಯ ಕ್ರಿಕೆಟ್ ಕ್ಲಬ್ ವತಿಯಿಂದ ಪ್ರೀಮಿಯರ್ ಲೀಗ್

ದಾವಣಗೆರೆ, ಅ.3- ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಗರದ ಜನಪ್ರಿಯ ಕ್ರಿಕೆಟ್ ಕ್ಲಬ್ ವತಿಯಿಂದ ಇದೇ ದಿನಾಂಕ 6ರವರೆಗೆ ನಡೆಯಲಿರುವ ಪ್ರೀಮಿಯರ್ ಲೀಗ್ – 2024 ಪಂದ್ಯಾವಳಿಗೆ ವಿದ್ಯುಕ್ತವಾಗಿ ಮೇಯರ್‌ ಕೆ. ಚಮನ್‌ಸಾಬ್‌ ಅವರು ಇಂದು ವಿದ್ಯುಕ್ತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ದಾನಿಗಳಾದ ಶಿವಗಂಗಾ ಶ್ರೀನಿವಾಸ್, ಸುರೇಶ್‌, ಆರ್‌. ಕೆ. ಮೋಹನ್‌, ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಸಹ ಕಾರ್ಯದರ್ಶಿ ಜಯಪ್ರಕಾಶ್ ಗೌಡ ಮತ್ತಿತರರು ಇದ್ದರು.

error: Content is protected !!