ದಾವಣಗೆರೆ, ಅ.8- ನವರಾತ್ರಿ ಸಂಭ್ರಮಾಚರಣೆ ಅಂಗವಾಗಿ ನಗರದ ಬಾಪೂಜಿ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ದಾಂಡಿಯಾ ಉತ್ಸವ -2024 ಕಾರ್ಯಕ್ರಮವನ್ನು ಹಿರಿಯ
ಶಾಸಕ ಶಾಮನೂರು ಶಿವಶಂಕರಪ್ಪ ಅವರು ಉದ್ಘಾಟಿಸಿದರು. ಕೈಗಾರಿಕೋದ್ಯಮಿ ಡಾ. ಅಥಣಿ ಎಸ್. ವೀರಣ್ಣ, ಉದ್ಯಮಿ ನಲ್ಲೂರು ಎಸ್.ರಾಘವೇಂದ್ರ, ಗಿರೀಶ್, ಸೇರಿದಂತೆ ಅನೇಕ ಗಣ್ಯರು, ಮಹಿಳಾ ಸದಸ್ಯರು, ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
January 8, 2025