ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ದಾವಣಗೆರೆ, ಅ. 7- ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. 

ನಿವೃತ್ತ ಉಪನ್ಯಾಸಕರಾದ ಡಾ. ಎಸ್.ಆರ್. ಹಿರೇಮಠ್,  ಡಾ. ಪ್ರೇಮಲೀಲಾ, ಡಾ. ಪಿ.ಜೆ. ಪ್ರಭಾಕರ್, ಡಾ. ಸಂಭೋಜಿ ರಾವ್, ಡಾ. ಪ್ರಕಾಶ್ ಕುಮಾರ್ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್.ಎಸ್.ಐ.ಎಂ.ಎಸ್. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎಸ್. ಪ್ರಸಾದ್ ಉಪಸ್ಥಿತರಿದ್ದರು. ಕಾಲೇಜಿನ ಅಕಾಡೆಮಿಕ್ ಬಾಡಿ ಆಯೋಜಿಸಿದ್ದ ಕಾರ್ಯಕ್ರಮ ಅಧ್ಯಕ್ಷತೆಯನ್ನು ಡಾ. ಶುಕ್ಲಾ ಶೆಟ್ಟಿ ವಹಿಸಿದ್ದರು.

error: Content is protected !!