ಕೊಟ್ಟೂರು ಶ್ರೀ ಗುರು ಬಸವೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ

ಕೊಟ್ಟೂರು  ಶ್ರೀ ಗುರು ಬಸವೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ

ಕೊಟ್ಟೂರು, ಅ.13- ಶ್ರದ್ಧಾ ಭಕ್ತಿಗಳೊಂದಿಗೆ ಆಚರಣೆಗೊಂಡ ವಿಜಯದಶಮಿ ಹಬ್ಬದಂದು ಆರಾಧ್ಯ ದೈವ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಬೆಳ್ಳಿಯ ಪಲ್ಲಕ್ಕಿ ಮಹೋತ್ಸವ ವೈಭವದಿಂದ ಶನಿವಾರ ಸಂಜೆ ಅಂತಿಮ ತೆರೆಕಂಡಿತು.

error: Content is protected !!