ಮಲೇಬೆನ್ನೂರು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಂಜುನಾಥ್

ಮಲೇಬೆನ್ನೂರು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಂಜುನಾಥ್

ಮಲೇಬೆನ್ನೂರು, ಅ.14- ಇಲ್ಲಿನ ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ. ಮಂಜುನಾಥ್ ಅವರು ಸೋಮವಾರ ಸ್ಥಾಯಿ ಸಮಿತಿ ಅಧ್ಯಕ್ಷರ ನೂತನ ಕೊಠಡಿಯಲ್ಲಿ ಅಧಿಕಾರ ವಹಿಸಿಕೊಂಡರು. 

ಪುರಸಭೆ ಮುಖ್ಯಾಧಿಕಾರಿ ಭಜಕ್ಕನವರ್, ಪುರಸಭೆ ಸದಸ್ಯರಾದ ಕೆ.ಜಿ.ಲೋಕೇಶ್, ಶಬ್ಬೀರ್ ಖಾನ್, ಭೋವಿ ಶಿವು, ಗೌಡ್ರ ಮಂಜಣ್ಣ, ಸಾಬೀರ್ ಅಲಿ, ಷಾ ಅಬ್ರಾರ್, ಕೆ.ಪಿ. ಗಂಗಾಧರ್, ಚಮನ್ ಷಾ, ಪಿ.ಆರ್. ರಾಜು, ಬಿ. ಸುರೇಶ್ ಮತ್ತು ಅಧಿಕಾರಿ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!