ದಾವಣಗೆರೆ, ಅ. 14- ಇಲ್ಲಿನ ಕೆಟಿಜೆ ನಗರ 3ನೇ ಮುಖ್ಯ ರಸ್ತೆ, 11ನೇ ತಿರುವಿ ನಲ್ಲಿರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಇದೇ ದಿನಾಂಕ 17ರ ಗುರುವಾರ ಹುಣ್ಣಿಮೆ ಅಂಗವಾಗಿ ಶ್ರೀ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿದೆ. ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಚಿಸುವ ಭಕ್ತರು ದೇವಸ್ಥಾನ ಸಮಿತಿಯನ್ನು ಸಂಪರ್ಕಿಸಬಹುದು.
January 20, 2025