ಮಲೇಬೆನ್ನೂರು, ಅ.15- ಕುಂಬಳೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಕ್ರೀಡಾಕೂಟದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಲೋಹಿತ್, ಭಾಗ್ಯ ಮತ್ತು ಮೆಹಬೂಬಿ ಅವರನ್ನು ಕಾಲೇಜು ಮತ್ತು ಪ್ರೌಢಶಾಲೆ ಎಸ್.ಡಿ.ಎಂ.ಸಿ. ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು.
January 11, 2025