ಮಲೇಬೆನ್ನೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಮಲೇಬೆನ್ನೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಮಲೇಬೆನ್ನೂರು, ಅ.15-  ಪಟ್ಟಣದ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಕಳೆದ ವಾರ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಬಿ.ಪಿ. ಹರೀಶ್ ಚಾಲನೆ ನೀಡಿದರು. 

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಹನಗವಾಡಿ ವೀರೇಶ್, ಹರಿಹರ ತಾ. ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್, ಪುರಸಭೆ ಸದಸ್ಯರಾದ ಬೆಣ್ಣೆಹಳ್ಳಿ ಸಿದ್ದೇಶ್,  ಜಿಗಳೇರ ಹಾಲೇಶಪ್ಪ, ಓ. ಜಿ. ಕುಮಾರ್, ಮುಖಂಡರಾದ ಮುದೇಗೌಡ್ರ ತಿಪ್ಪೇಶ್, ತಳಸದ ರೇವಣಸಿದ್ದಪ್ಪ, ಆನಂದ ಚಾರ್, ಜಿ.ಪಿ. ಹನುಮಗೌಡ ಸೇರಿದಂತೆ ಇನ್ನೂ ಅನೇಕರು ಈ ವೇಳೆ ಹಾಜರಿದ್ದರು.

error: Content is protected !!