ದಾವಣಗೆರೆ, ಅ.17- ಸುವರ್ಣ ಕರ್ನಾಟಕ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಂತೋಷ್ ಕುಮಾರ್ ಅವರು `ಕರ್ನಾಟಕ ಮುಕುಟಮಣಿ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಂತೋಷ್ ಅವರ ನಾಡು-ನುಡಿ, ಕಲೆ, ಸಾಹಿತ್ಯ, ಸಮಾಜಸೇವೆ ಮತ್ತು ಸಂಘಟನಾ ಮನೋಭಾವವನ್ನು ಗುರುತಿಸಿದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಈ ಪ್ರಶಸ್ತಿ ನೀಡಿದೆ.