ಮಲೇಬೆನ್ನೂರು ಸಮೀಪದ ಜಿ.ಟಿ. ಕಟ್ಟೆ ಗ್ರಾಮದಲ್ಲಿ ವಾಲ್ಮೀಕಿ ನಾಯಕ ಸಮಾಜದ ವತಿ ಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಇಂದು ಬೆಳಗ್ಗೆ 10 ಗಂಟೆಗೆ ವಾಲ್ಮೀಕಿ ಗುರುಪೀಠ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯನ್ನು ಏರ್ಪಡಿಸಲಾಗಿದೆ.
January 10, 2025