ಜಗಳೂರು ತಾಲ್ಲೂಕಿನ ತುಪ್ಪದಹಳ್ಳಿ ಕೆರೆ ವೀಕ್ಷಣೆ ಮತ್ತು ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11 ಗಂಟೆಗೆ ತರಳಬಾಳು ಬೃಹನ್ಮಠದ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ. ರಾಮಚಂದ್ರ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
January 10, 2025