ದಾವಣಗೆರೆ, ಅ.20- ನಗರದ ಶ್ರೀ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ನಿನ್ನೆ ನಡೆದ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಜಾನಪದ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಗಾಗಿ ದಾವಣಗೆರೆ ತಾಲ್ಲೂಕಿನ ಚಿನ್ನಸಮುದ್ರದ ಹಿರಿಯ ಜಾನಪದ ಗಾಯಕ ಉಮೇಶ್ ನಾಯ್ಕ್ ಅವರಿಗೆ ಜೋಗತಿ ಮಂಜಮ್ಮ ಅವರು ವಾಲ್ಮೀಕಿ ಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಿದರು. ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
January 8, 2025