ಹರಪನಹಳ್ಳಿ, ಅ.22- ಪಟ್ಟಣದ ವಾಲ್ಮೀಕಿ ನಗರದ ಹಾಲಸ್ವಾಮಿ ಮಠದ ಬಳಿಯಿರುವ ಮಹರ್ಷಿ ವಾಲ್ಮೀಕಿ ನಾಮಫಲಕಕ್ಕೆ ವಿಶೇಷ ಪೂಜೆ ಸಲ್ಲಿಸಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಾಲಸ್ವಾಮಿ ಮಠದ ಸಣ್ಣಹಾಲಸ್ವಾಮಿ, ಪುರಸಭೆ ಸದಸ್ಯ ರೊಕ್ಕಪ್ಪ, ವಕೀಲ ಕೆಂಗಳ್ಳಿ ಪ್ರಕಾಶ, ಮ್ಯಾಕಿ ಅಜ್ಜಯ್ಯ, ರಾಯದುರ್ಗದ ಯಲ್ಲಪ್ಪ, ಅಶೋಕ ಸೇರಿದಂತೆ ಇತರರು ಇದ್ದರು.
January 23, 2025