ಹಳೇಬಾತಿ ಸರ್ಕಾರಿ ಶಾಲೆಯಲ್ಲಿ ರಾಣಿ ಚನ್ನಮ್ಮ ಜಯಂತಿ

ಹಳೇಬಾತಿ ಸರ್ಕಾರಿ ಶಾಲೆಯಲ್ಲಿ ರಾಣಿ ಚನ್ನಮ್ಮ ಜಯಂತಿ

ದಾವಣಗೆರೆ ಅ. 23- ಹಳೇಬಾತಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಗದೀಶ್ ಹಾಗೂ ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

error: Content is protected !!