ಹೊನ್ನಾಳಿ, ಅ.27- ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 92ನೇ ಜನ್ಮ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ – ಹಣ್ಣನ್ನು ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಬಣ್ಣಜ್ಜಿ ವಿತರಿಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು, ಬಂಗಾರಪ್ಪ ಅಭಿಮಾನಿಗಳು ಉಪಸ್ಥಿತರಿದ್ದರು.
ಹೊನ್ನಾಳಿಯಲ್ಲಿ ಬಂಗಾರಪ್ಪ ಜನ್ಮ ದಿನಾಚರಣೆ
