ದಾವಣಗೆರೆ, ಅ.27- ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನವನ್ನು ವಿದ್ಯಾನಗರದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ವಿನಯ್ ದಿಳ್ಯಪ್ಪ, ನನ್ನಯ್ಯ, ಶಿವಕುಮಾರ್ ಮತ್ತಿತರರು ಭಾಗವಹಿಸಿ ಸದಸ್ಯತ್ವ ಅಭಿಯಾನಕ್ಕೆ ಕೈಜೋಡಿಸಿದರು.
ವಿದ್ಯಾನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
