ಬ್ಯಾಡಗಿಯಲ್ಲಿ ಕೊಪ್ಪಳ ಶ್ರೀಗಳ ಪ್ರವಚನ

ಬ್ಯಾಡಗಿಯಲ್ಲಿ ಕೊಪ್ಪಳ ಶ್ರೀಗಳ ಪ್ರವಚನ

ರಾಣೇಬೆನ್ನೂರು, ಅ.27- ತಾಲ್ಲೂಕಿನ ಬ್ಯಾಡಗಿ ಎಸ್.ಜೆ.ಜೆ.ಎಂ ಕಾಲೇಜು ಕ್ರೀಡಾಂಗಣದಲ್ಲಿ ಬರುವ ನವೆಂಬರ್ 13 ರಿಂದ 24 ರವರೆಗೆ 12 ದಿನಗಳ ಕಾಲ ಪ್ರತಿದಿನ ಸಂಜೆ 6 ರಿಂದ 7 ರವರೆಗೆ ಕೊಪ್ಪಳ  ಗವಿಸಿದ್ದೇಶ್ವರ ಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಯವರಿಂದ   ಪ್ರವಚನ ನಡೆಯಲಿದೆ.

error: Content is protected !!