ದಾವಣಗೆರೆ, ಅ.27- ಕೇರಳ ಸಮಾಜಂ (ದಾವಣಗೆರೆ) ವತಿಯಿಂದ ಓಣಂ-2024 ಕಾರ್ಯಕ್ರಮವನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೂಡ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹಾಗೂ ಸಮಾಜದ ಅನೇಕ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.
ಸಂಭ್ರಮದ ಕೇರಳದ ಓಣಂ
