ಮಲೇಬೆನ್ನೂರು, ಅ.31- ಹರಿಹರ ನಗರದಲ್ಲಿ ನಡೆದ 2024-25 ನೇ ಸಾಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಕುಂಬಳೂರು ಗ್ರಾಮದ ಚಿಟ್ಟಕ್ಕಿ ಇಂಟರ್ ನ್ಯಾಷನಲ್ ಸ್ಕೂಲ್ನ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಎಸ್.ಹೆಚ್.ಎಸ್. ಶ್ರೇಯಸ್ ಚಕ್ರ ಎಸೆತದಲ್ಲಿ ಪ್ರಥಮ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
December 6, 2024