ದಾವಣಗೆೇರೆ, ನ.5- ಶಿಗ್ಗಾಂವಿ ವಿಧಾನ ಉಪಚುನಾವಣೆಯ ಹಿರೇ ಬೆಂಡಿಗೆರೆ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ. ಎಚ್. ವೀರಭದ್ರಪ್ಪ, ಉಪ ಮಹಾಪೌರ ಸೋಗಿ ಶಾಂತಕುಮಾರ್, ಹರಿಹರದ ನಂದಿಗಾವಿ ಶ್ರೀನಿವಾಸ್, ಎಸ್.ಸಿ. ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಜಿ. ರಾಕೇಶ್, ಸಂಘಟನಾ ಕಾರ್ಯದರ್ಶಿ ಬಿ. ಆರ್. ಶಿವಮೂರ್ತಿ ಭಾಗವಹಿಸಿದ್ದರು.
January 19, 2025