ದಾವಣಗೆರೆ, ನ.6- ಬೆಂಗಳೂರಿನಿಂದ ಶಿಗ್ಗಾಂವ್‌ಗೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರಕ್ಕೆ ಇಂದು ಬೆಳಿಗ್ಗೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ಮುಖಂಡರಾದ ಲೋಕಿಕೆರೆ ನಾಗರಾಜ್, ಪಿ.ಸಿ. ಶ್ರೀನಿವಾಸ್ ಸ್ವಾಗತಿಸಿ, ಬೀಳ್ಕೊಟ್ಟರು.
ವಿಜಯೇಂದ್ರ ಅವರಿಗೆ ಸ್ವಾಗತ
