ಮಲೇಬೆನ್ನೂರು, ನ.6- ಇಲ್ಲಿನ ಎಸ್.ಬಿ.ಕೆ.ಎಂ. ಶಾಲೆಯ ಮುಖ್ಯ ಶಿಕ್ಷಕ ದಂಡಿ ತಿಪ್ಪೇಸ್ವಾಮಿ ಇವರು ಹರಿಹರದಲ್ಲಿ ಬುಧವಾರ ನಡೆದ ಶಿಕ್ಷಕರ ಸಹ ಪಠ್ಯ ಚಟುವಟಿಕೆ ಕಾರ್ಯಕ್ರಮದಲ್ಲಿ ರಸಪ್ರಶ್ನೆ ವಿಭಾಗದಲ್ಲಿ ಭಾಗವಹಿಸಿ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದರು. ಶಿಕ್ಷಕರಿಗೆ ಇದು ಸ್ಫೂರ್ತಿದಾಯಕವಾಗಿದ್ದು, ಎಲ್ಲಾ ಶಿಕ್ಷಕರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಲಿ ಎಂದು ನಿವೃತ್ತಿಯ ಅಂಚಿನಲ್ಲಿರುವ ದಂಡಿ ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ.
December 22, 2024