ದಾವಣಗೆರೆ, ನ.6- ಶಿಗ್ಗಾಂವಿ – ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಪರವಾಗಿ ಕ್ಷೇತ್ರದ ವ್ಯಾಪ್ತಿಯ ಬಂಕಾಪುರ ಹಾಗೂ ಹುಣಸಿಕಟ್ಟಿ ಹರಿಜನ ಕೇರಿಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮತ ಯಾಚಿಸಿದರು.
ಶಿಗ್ಗಾಂವಿ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಬಸವಂತಪ್ಪ ಪ್ರಚಾರ
