ದಾವಣಗೆರೆ, ನ. 7- ನಗರ ಪಾಲಿಕೆಯ 18 ನೇ ವಾರ್ಡಿನಲ್ಲಿ ಕೈಗೊಂಡಿರುವ ಸ್ವಚ್ಛತಾ ಕಾಮಗಾರಿಯನ್ನು ಮಹಾಪೌರ ಕೆ. ಚಮನ್ ಸಾಬ್ ವೀಕ್ಷಿಸಿದರಲ್ಲದೇ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಉಪ ಮೇಯರ್ ಸೋಗಿ ಶಾಂತಕುಮಾರ್, ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
December 22, 2024