ಮಲೇಬೆನ್ನೂರು, ನ. 8 – ವಿಜಯಪುರದಲ್ಲಿ `ವಕ್ಫ್ ಹಠಾವೋ ದೇಶ ಬಚಾವೋ’ ಮಾರಕ ವಕ್ಫ್ ಕಾಯ್ದೆ ನಿರ್ಮೂಲನೆ ನಮ್ಮೆಲ್ಲರ ಗುರಿ ಅನಿರ್ದಿಷ್ಟ ಅವಧಿಯವರೆಗೆ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಅವರೊಂದಿಗೆ ಹರಿಹರ ಶಾಸಕ ಬಿ.ಪಿ. ಹರೀಶ್ ಭಾಗವಹಿಸಿದ್ದರು.
ವಿಜಯಪುರ ವಕ್ಫ್ ಹರಾವೋ ದೇಶ ಬಚಾವ್
