ದಾವಣಗೆರೆ, ನ.11- ಮೇಯರ್ ಚಮನ್ಸಾಬ್ ನೇತೃತ್ವದಲ್ಲಿ ದಾವಣಗೆರೆ ದಕ್ಷಿಣ ಹಾಗೂ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸಿವೇಜ್ ವಾಟರ್ ಟ್ರೀಟ್ಮೆಂಟ್ ಪ್ಲಾಂಟ್ ಕಾಮಗಾರಿ ವೀಕ್ಷಿಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮಗಾರಿ ಪರಿಶೀಲಿಸಿದ ಮೇಯರ್
