ಹರಿಹರ, ನ. 12- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಯಲ್ಲಿ ಅವಿರೋಧ ವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ವಿಜಯ ಮಹಾಂತೇಶ್ ಅಧ್ಯಕ್ಷ ಸ್ಥಾನಕ್ಕೆ, ಎಂ. ಉಮ್ಮಣ್ಣ ರಾಜ್ಯ ಪರಿಷತ್ ಸ್ಥಾನಕ್ಕೆ ಹಾಗೂ ಎಂ. ಗಿರೀಶ್ ಖಜಾಂಚಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಬಿ.ಬಿ. ರೇವಣನಾಯ್ಕ ತಿಳಿಸಿದ್ದಾರೆ.
ಹರಿಹರ ತಾ. ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ
![03 vijaya mahantesh 13.11.2024 ಹರಿಹರ ತಾ. ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ](https://janathavani.com/wp-content/uploads/2024/11/03-vijaya-mahantesh-13.11.2024.jpg)