ತುಳಜಾ ಭವಾನಿ ದೇವಸ್ಥಾನದಲ್ಲಿ ಇಂದು ಸತ್ಯನಾರಾಯಣ ಪೂಜೆ

ತುಳಜಾ ಭವಾನಿ ದೇವಸ್ಥಾನದಲ್ಲಿ ಇಂದು ಸತ್ಯನಾರಾಯಣ ಪೂಜೆ

ದಾವಣಗೆರೆ ಕೆಟಿಜೆ ನಗರದ 12 ಮತ್ತು 13ನೇ ಕ್ರಾಸ್‌ನಲ್ಲಿ ರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾ ಯಣ ಪೂಜೆ ನಡೆಯಲಿದೆ. ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಬಹುದು.

error: Content is protected !!