ಕೆ.ಆರ್. ಮಾರ್ಕೇಟ್‌ನಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯ 34ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಇಂದು ಬೆಳಿಗ್ಗೆ 6 ಗಂಟೆಗೆ ಗಣಹೋಮ, ರುದ್ರಾಭಿಷೇಕ, ಅಲಂಕಾರ ಪೂಜೆ ಕಾರ್ಯಗಳು ನಡೆಯುವವು. ಈ ವಾರ್ಷಿಕೋತ್ಸವ ಕಾರ್ಯಕ್ರಮ ದಿವ್ಯ ಸಾನ್ನಿಧ್ಯವನ್ನು ಅವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ವಹಿಸುವರು. 12 ಗಂಟೆಗೆ ಮಹಾಪ್ರಸಾದ ಇರುತ್ತದೆ. ರಾತ್ರಿ 8.30ಕ್ಕೆ ಕಾರ್ತಿಕೋತ್ಸವ, ಸಂಕಷ್ಟಮಿ ಇರುತ್ತದೆ.
January 16, 2025