ರಾಣೇಬೆನ್ನೂರು, ನ.17- ಹುಬ್ಬಳ್ಳಿಯ ವರೂರು ಎ.ಜಿ.ಎಂ.ಆರ್. ರೂರಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿ.ಟಿ.ಯು. ಬೆಳಗಾವಿ ವಲಯ ಮಹಿಳೆಯರ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಇಲ್ಲಿನ ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
December 22, 2024