ಕೊಟ್ಟೂರು, ನ.20- ತಾಲ್ಲೂಕಿನ ಉಜ್ಜಯಿನಿ ಪೀಠದಲ್ಲಿ ಶ್ರೀಮದ್ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಜನ್ಮ ವರ್ಧಂತಿಯ ನಿಮಿತ್ತ್ಯ ಪೀಠದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಪೆನ್ನುಗಳನ್ನು ಮಹಾ ಸನ್ನಿಧಿಯವರ ಅಮೃತ ಹಸ್ತದಿಂದ ಕೊಡಲಾಯಿತು. ಈ ಸಂದರ್ಭದಲ್ಲಿ ಚಾಣುಕೋಟಿ ಶ್ರೀಗಳು, ಉಜ್ಜಯಿನಿ ಪೀಠದ ಕಾರ್ಯದರ್ಶಿ ಎಂ.ಎಂ.ಜೆ. ಹರ್ಷವರ್ಧನ್, ಸಂಸ್ಥೆಯ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಇದ್ದರು.
December 27, 2024