ಕೊಟ್ಟೂರು, ನ.18- ಕೆ.ಎಂ.ಎಫ್. ಅಧ್ಯಕ್ಷ ಭೀಮನಾಯ್ಕ್, ಶ್ರೀ ಗುರು ಕೊಟ್ಟೂರೇಶ್ವರ ಮಠಕ್ಕೆ ಭೇಟಿ ಮಾಡಿ ಸ್ವಾಮಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ದಾರುಕೇಶ, ಕೆಪಿಸಿಸಿ ಸದಸ್ಯ ಗೂಳಿ ಮಲ್ಲಿಕಾರ್ಜುನ, ಮುಖಂಡರಾದ ಅಡಿಕೆ ಮಂಜುನಾಥ್, ಅಶೋಕ್ ಮತ್ತಿತರರಿದ್ದರು.
December 22, 2024