ದಾವಣ ಗೆರೆ, ನ.19- ಮಂಜುನಾಥ ಪ್ರಥಮ ದರ್ಜೆ ಕಾಲೇಜು ಹಾಗೂ ದಾವಣಗೆರೆ ವಿವಿಯ ಸಂಯು ಕ್ತಾಶ್ರಯದಲ್ಲಿ ನಡೆದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ತೃತೀಯ ಹಾಗೂ ಕರ್ನಾಟಕ ಸ್ಟ್ರೆಂತ್ ಲಿಫ್ಟಿಂಗ್ ಅಸೋಸಿಯೇಷನ್ ನಡೆಸಿದ ಸ್ಪರ್ಧೆಯಲ್ಲಿ ಎ.ಜಿ.ಬಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕೆ. ದರ್ಶನ್ 90 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
January 30, 2025