ಹರಿಹರ, ನ.20- ಭಾರತ್ ವಿಕಾಸ್ ಪರಿಷತ್ ವತಿಯಿಂದ ಆಂಧ್ರಪ್ರದೇಶದ ಗುಂಟೂರಿನ ಹಿಂದೂ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ `ಭಾರತ್ ಕೋ ಜಾನೋ’ ರಸ ಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಎಂಕೆಇಟಿ ಸಿಬಿಎಸ್ಇ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅರುಣಾಚಲ್ ವಿ. ಲದ್ವಾ ಮತ್ತು 7ನೇ ತರಗತಿಯ ವಿದ್ಯಾರ್ಥಿ ಕುಶಾಲ್ ಪಿ.ಎನ್ ಕರ್ನಾಟಕದ ದಕ್ಷಿಣ ಪ್ರಾಂತ್ಯವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
January 10, 2025