ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಆಗ್ರಹ

ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಆಗ್ರಹ

ರಾಣೇಬೆನ್ನೂರು, ನ. 24 – ಈಗಿರುವ ನಗರದ ಸಾರ್ವಜನಿಕ ಆಸ್ಪತ್ರೆಯನ್ನು 300 ಹಾಸಿಗೆಗಳೊಂದಿಗೆ  ಮೇಲ್ದರ್ಜೆಗೇರಿಸುವಂತೆ ಶಾಸಕ ಪ್ರಕಾಶ ಕೋಳಿವಾಡ ಅವರು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಮನವಿ ಅರ್ಪಿಸಿದರು.

error: Content is protected !!