ದಾವಣಗೆರೆ, ನ. 24 – ದಾವಣಗೆರೆ ವಿಶ್ವವಿದ್ಯಾನಿಲಯದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಾಣಕ್ಯ ಪ್ರಥಮ ದರ್ಜೆ ವಾಣಿಜ್ಯ ಮಹಾವಿ ದ್ಯಾಲಯದ ಅಂತಿಮ ಬಿಕಾಂ ವಿದ್ಯಾರ್ಥಿ ವಿಕಾಸ್ ಎಲ್.ಎ. ಅವರು 89 ಕೆಜಿ ವಿಭಾಗದಲ್ಲಿ ಒಟ್ಟು 200 ಕೆಜಿ ಭಾರವನ್ನು ಎತ್ತುವುದರ ಮೂಲಕ ಪ್ರಥಮ ಸ್ಥಾನ ಪಡೆದು ‘ಮಿಸ್ಟರ್ ದಾವಣಗೆರೆ ಯೂನಿವರ್ಸಿಟಿ, ಬೆಸ್ಟ್ ಲಿಫ್ಟರ್ ಆಫ್ 2024′ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ರಾಷ್ಟ್ರ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
January 5, 2025