ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಸಂಘದ ವತಿಯಿಂದ ದಾಸಶ್ರೇಷ್ಠ ಭಕ್ತ ಕನಕದಾಸರ 537ನೇ ಜಯಂತ್ಯೋತ್ಸವ ವನ್ನು ಇಂದು ಪಟ್ಟಣದಲ್ಲಿ ಹಮ್ಮಿ ಕೊಳ್ಳಲಾಗಿದೆ. ಹೊರ ಬೀರಪ್ಪನ ದೇವಸ್ಥಾನದ ಆವರಣ ದಲ್ಲಿ ಮಧ್ಯಾಹ್ನ 12 ರಿಂದ ಅನ್ನ ಸಂತರ್ಪಣೆ ಏರ್ಪಡಿ ಸಿದ್ದು, ಸಾಯಂಕಾಲ 4 ಗಂಟೆಯಿಂದ ಧ್ವನಿವರ್ಧಕ ದೊಂದಿಗೆ ಕನಕದಾಸರ ಪ್ರತಿಮೆಯ ಮೆರವಣಿಗೆ ನಡೆಯಲಿದೆ.
January 10, 2025