ಹರಪನಹಳ್ಳಿ, ನ. 27- ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಇದೇ ದಿನಾಂಕ 30ರ ಶನಿವಾರ ಸಂಜೆ ಶ್ರೀ ಶಿವ ನಾರದಮುನಿ ಸ್ವಾಮಿಯ ಕಡೇ ಕಾರ್ತಿಕೋತ್ಸವ ನಡೆಯಲಿದೆ. ಕಾರ್ತಿಕೋತ್ಸವದ ಪ್ರಯುಕ್ತ ಬೆಳಿಗ್ಗೆ ಶ್ರೀ ಸ್ವಾಮಿಗೆ ಪೂಜಾ ವಿಧಿ-ವಿಧಾನಗಳು ಜರುಗ ಲಿದ್ದು, ನಂತರ ವಿಜೃಂಭಣೆಯ ಕಾರ್ತಿಕ ದೀಪೋತ್ಸವ ಏರ್ಪಾಡಾಗಿದೆ ಎಂದು ಶ್ರೀ ನಾರದಮುನಿ ಸೇವಾ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಹಿರಿಯ ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ ತಿಳಿಸಿದ್ದಾರೆ.
January 14, 2025