ದಾವಣಗೆರೆ, ಡಿ.1- ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಏರ್ಪಡಿಸಿದ್ದ 69 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮೂಲತಃ ಗಂಗನರಸಿ ಗ್ರಾಮದವರಾದ ಸ್ಥಳೀಯ ಸ್ಟ್ರಾಂಗ್ ಮ್ಯಾನ್ ಏಷ್ಯಾ, ಅಂತರರಾಷ್ಟ್ರೀಯ ಪವರ್ ಲಿಫ್ಟಿರ್ ಎಂ. ಮಹೇಶ್ವರಯ್ಯ ಅವರು `ಕರ್ನಾಟಕ ಮುಕುಟಮಣಿ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿ ಪ್ರಶಸ್ತಿ ಸ್ವೀಕರಿಸಿದರು.
January 22, 2025