ವೀಣಾ ಕೃಷ್ಣಮೂರ್ತಿಗೆ ರಾಜ್ಯೋತ್ಸವ ಪ್ರಶಸ್ತಿ

ವೀಣಾ ಕೃಷ್ಣಮೂರ್ತಿಗೆ ರಾಜ್ಯೋತ್ಸವ ಪ್ರಶಸ್ತಿ

ದಾವಣಗೆರೆ, ಡಿ. 2- ಇಲ್ಲಿನ ಮಹಾನಗರ ಪಾಲಿಕೆ ರಂಗಮಂದಿರದಲ್ಲಿ ಮಹಾನಗರ ಪಾಲಿಕೆ, ಕನ್ನಡ ಪರ ಸಂಘ-ಸಂಸ್ಥೆಗಳು ಹಾಗೂ ಪತ್ರಕರ್ತರ ಸಹಯೋಗದಲ್ಲಿ ಕಳೆದ ವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಸಾಹಿತಿ ಶ್ರೀಮತಿ ವೀಣಾ ಕೃಷ್ಣಮೂರ್ತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ವಿತರಿಸಿ, ಗೌರವಿಸಲಾಯಿತು.

error: Content is protected !!