ದಾವಣಗೆರೆ, ಡಿ. 2- ಇಲ್ಲಿನ ಮಹಾನಗರ ಪಾಲಿಕೆ ರಂಗಮಂದಿರ ದಲ್ಲಿ ಮಹಾನಗರ ಪಾಲಿಕೆ, ಕನ್ನಡ ಪರ ಸಂಘ-ಸಂಸ್ಥೆಗಳು ಹಾಗೂ ಪತ್ರಕರ್ತರ ಸಹಯೋಗದಲ್ಲಿ ಕಳೆದ ವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಶ್ರೀಮತಿ ಮಂಗಳಾ ಮಲ್ಲಿಕಾರ್ಜುನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ಇತರರು ಉಪಸ್ಥಿತರಿದ್ದರು.
January 23, 2025